ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

857 ಅಶ್ಲೀಲ ಜಾಲತಾಣಗಳ ಮೇಲೆ ನಿಷೇಧ

Last Updated 3 ಆಗಸ್ಟ್ 2015, 10:56 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ 857 ಅಶ್ಲೀಲ ಮತ್ತು ಕಾಮಪ್ರಚೋದಕ ಜಾಲತಾಣಗಳನ್ನು (ವೆಬ್‌ಸೈಟ್‌) ನಿಷೇಧಿಸಿದೆ.

ಸರ್ಕಾರ ಇಂಥ ತಾಣಗಳನ್ನು ನಿಷೇಧಿಸುವ ಮೂಲಕ ವಯಸ್ಕರ  ಸ್ವಾತಂತ್ರ್ಯ ಮತ್ತು ಹಕ್ಕನ್ನು ಕಸಿದುಕೊಂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕಳೆದ ಎರಡು ದಿನಗಳಿಂದ ಅಂತರ್ಜಾಲದಲ್ಲಿ ತಮಗೆ ಬೇಕಾದ ಜಾಲತಾಣಗಳಲ್ಲಿ ಖಾಲಿ ಪುಟಗಳು ಕಾಣುತ್ತಿವೆ ಎಂದು ಕೆಲ ಯುವಕ– ಯುವತಿಯರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ವೊಡಾಫೋನ್, ಎಂಟಿಎನ್‌ಎಲ್‌, ಬಿಎಸ್‌ಎನ್‌ಎಲ್‌ ಸೇರಿದಂತೆ ಅಂತರ್ಜಾಲ ಸೇವೆ ಒದಗಿಸುವ ಸಂಸ್ಥೆಗಳು ಶನಿವಾರದಿಂದ ಕಾಮಪ್ರಚೋದಕ ಹಾಗೂ ಅಶ್ಲೀಲ ಜಾಲತಾಣಗಳ ಸಂಪರ್ಕ ಕಡಿತಗೊಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT