ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ

Last Updated 28 ಸೆಪ್ಟೆಂಬರ್ 2016, 9:07 IST
ಅಕ್ಷರ ಗಾತ್ರ

ಬೆಂಗಳೂರು: 2014–15ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇ. 82 ರಷ್ಟು ಫಲಿತಾಂಶ  ಬಂದಿದೆ.

ಈ ಭಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಶೇ.93.37ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಗದಗ ಕೊನೆಯ ಸ್ಥಾನದಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ವಿಶೇಷ. ರಾಜ್ಯದ 36 ಖಾಸಗಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 

ಈ ಕೆಳಗಿನ ವೆಬ್‌ಸೈಟ್‌ಗಳಲ್ಲಿ ಮತ್ತು ಎಸ್‌ಎಂಎಸ್‌ ಮೂಲಕವೂ ಫಲಿತಾಂಶ ಪಡೆಯಬಹುದಾಗಿದೆ.

ಎಸ್‌ಎಂಎಸ್‌ ಮೂಲಕ ಫಲಿತಾಂಶ ಪಡೆಯಲು ಹೀಗೆ ಮಾಡಿ...
1. KAR10 ಎಂದು ಬರೆದು ಜಾಗ ಬಿಟ್ಟು ನೋಂದಣಿ ಸಂಖ್ಯೆ ಹಾಕಿ 5676750 ಸಂಖ್ಯೆಗೆ ಎಸ್‌ಎಂಎಸ್‌ ಕಳುಹಿಸಬಹುದು. (KAR10space <Roll.no> to 5676750 )

2. KAR ಎಂದು ಬರೆದು ಜಾಗ ಬಿಟ್ಟು ನೋಂದಣಿ ಸಂಖ್ಯೆ ಹಾಕಿ 56263 ಸಂಖ್ಯೆಗೆ ಎಸ್‌ಎಂಎಸ್‌ ಕಳುಹಿಸಬಹುದು. (KAR <space>Roll.no send to 56263)

3. KR10 ಎಂದು ಬರೆದು ಜಾಗ ಬಿಟ್ಟು ನೋಂದಣಿ ಸಂಖ್ಯೆ ಹಾಕಿ 58888 ಅಥವಾ  54242 ಸಂಖ್ಯೆಗೆ ಎಸ್‌ಎಂಎಸ್‌ ಕಳುಹಿಸಬಹುದು.
(KR10<space> roll no. send to 58888/54242)

ವೆಬ್‌ಸೈಟ್‌ ವಿಳಾಸ
www.karnatakaEducation.net

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT