ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಪತಿಯಾಗಿ ಪಿ.ಎನ್‌.ಶಾಸ್ತ್ರಿ

Last Updated 4 ಮೇ 2015, 19:30 IST
ಅಕ್ಷರ ಗಾತ್ರ

ಶಿರಸಿ (ಉತ್ತರ ಕನ್ನಡ): ಯಲ್ಲಾಪುರ ತಾಲ್ಲೂಕಿನ ಮಂಚಿಕೇರಿಯ ಪಿ.ಎನ್‌. ಶಾಸ್ತ್ರಿ ಜೋಗಭಟ್ಟರಕೇರಿ ಅವರು ನವದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಕುಲಪತಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.

ಮೈಸೂರು, ಉಡುಪಿಯಲ್ಲಿ ಸಂಸ್ಕೃತ ಅಧ್ಯಯನ ಮಾಡಿದ್ದ ಅವರು ಸಂಸ್ಕೃತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ವೈದಿಕ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿ ಯಾಗಿರುವ ಅವರನ್ನು ಸಂಸ್ಥೆ ಅಭಿನಂದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT