ಬೆಂಗಳೂರು:  ಪರಿಸರ ಇಲಾಖೆಯು ನೀಡುವ ರಾಜ್ಯ ಪರಿಸರ ಪ್ರಶಸ್ತಿಗಳಿಗಾಗಿ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2014–15ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪರಿಸರ ಸಂರಕ್ಷಣೆಗಾಗಿ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಇಲಾಖೆಯು ಪ್ರಶಸ್ತಿಗಳನ್ನು ನೀಡಲಿದೆ.

ರಾಜ್ಯದ ಮೂರು ವಲಯಗಳ (ಮಲೆನಾಡು ಕರಾವಳಿ, ದಕ್ಷಿಣ ವಲಯ ಮತ್ತು ಉತ್ತರ ವಲಯ) ತಲಾ ಒಬ್ಬರಿಗೆ ಮತ್ತು ಒಂದು ಸಂಸ್ಥೆಯನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಿದೆ.

ಪ್ರಶಸ್ತಿಗಳು ತಲಾ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತವನ್ನು ಒಳಗೊಂಡಿವೆ. ಅರ್ಜಿ ಸಲ್ಲಿಕೆಗೆ ಮೇ 12ರಂದು ಕೊನೆಯ ದಿನ.

ವಿಳಾಸ: ಕಾರ್ಯದರ್ಶಿ, ಪರಿಸರ ಇಲಾಖೆ, ಕೊಠಡಿ ಸಂಖ್ಯೆ 708, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಬೆಂಗಳೂರು–560001.
ವೆಬ್‌ಸೈಟ್ ವಿಳಾಸ: www.parisara.kar.nic.in.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.