ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಅತಂತ್ರ ವಿಧಾನಸಭೆ

Last Updated 19 ಅಕ್ಟೋಬರ್ 2014, 10:08 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಭಾರೀ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದಿದ್ದು ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ.

288 ಸ್ಥಾನಗಳ ಪೈಕಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭ್ಯವಾಗಿಲ್ಲ. ಬಿಜೆಪಿ 119 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಬಿಜೆಪಿಯೊಂದಿಗಿನಾ ಮೈತ್ರಿ ಮುರಿದುಕೊಂಡಿರುವ  ಶಿವಸೇನೆ 59, ಕಾಂಗ್ರೆಸ್‌ 44, ಎನ್‌ಸಿಪಿ 43, ಇತರರು 23 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. ಆಡಳಿತಾರೂಢ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಕಳಪೆ ಸಾಧನೆ ಮಾಡಿವೆ.

ಪಕ್ಷಗಳ ಬಲಾಬಲ

ಪಕ್ಷ ಪಡೆದ ಸ್ಥಾನಗಳು
ಬಿಜೆಪಿ 119
ಶಿವಸೇನೆ 59
ಕಾಂಗ್ರೆಸ್‌ 44
ಎನ್‌ಸಿಪಿ 43
ಎಂಎನ್‌ಎಸ್‌ 02
ಇತರರು 23

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT