ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇಖರ್‌ ಸೇನ್‌ ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷ

Last Updated 29 ಜನವರಿ 2015, 20:01 IST
ಅಕ್ಷರ ಗಾತ್ರ

ನವದೆಹಲಿ:  ಖ್ಯಾತ ಏಕವ್ಯಕ್ತಿ ಸಂಗೀತ ನಾಟಕ­ಕಾರ ಶೇಖರ್ ಸೇನ್‌ ಅವರನ್ನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಂಗಭೂಮಿ ಕ್ಷೇತ್ರಕ್ಕೆ ಶೇಖರ್ ಅವರು ಸಲ್ಲಿಸಿದ ಕೊಡುಗೆ ಪರಿಗಣಿಸಿ ನಾಲ್ಕು ದಿನಗಳ ಹಿಂದಷ್ಟೇ ಇವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಶೇಖರ್‌ ಅವರ ಅಧಿಕಾರಾವಧಿ ಐದು ವರ್ಷಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT