ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾತಿ’ಗೆ ಬೆಸಗರಹಳ್ಳಿ ಪ್ರಶಸ್ತಿ

Last Updated 21 ಮೇ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ನೀಡಲಾಗುವ  ‘ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿ’ಗೆ ಲೇಖಕಿ ವಿಜಯಾ ಮೋಹನ್‌ ಅವರ ‘ಜಾತಿ’ ಕಥಾಸಂಕಲನವನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₨25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಜೂನ್‌ 8ರಂದು ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಕೆ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT