ಸೋಲು ಕಲಿಸಿದ ಗೆಲುವಿನ ಪಾಠ...
ಅಜಯ್ ಜಯರಾಮ್ ಇತ್ತೀಚಿನ ವರ್ಷಗಳಲ್ಲಿ ಬ್ಯಾಡ್ಮಿಂಟನ್ ರಂಗದಲ್ಲಿ ಭರವಸೆ ಮೂಡಿಸಿದ್ದಾರೆ. 2014ರಲ್ಲಿ ಡಚ್ ಓಪನ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದ ಅವರು ಹೋದ ವಾರ ಕೊರಿಯಾ ಓಪನ್ ಟೂರ್ನಿಯಲ್ಲಿ ಬೆಳ್ಳಿ ಪದಕ ಜಯಿಸಿದರು. ಅಜಯ್ ಮೂಲತಃ ತಮಿಳುನಾಡಿನವರು. ಈಗ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ತಮ್ಮ ಸಾಧನೆಯ ಹಾದಿಯ ಬಗ್ಗೆ ಅಜಯ್ ಜಯರಾಮ್ ‘ಆಟ ಅಂಕ’ಕ್ಕೆ ಬರೆದಿದ್ದಾರೆ.Last Updated 27 ಸೆಪ್ಟೆಂಬರ್ 2015, 19:42 IST