‘ಮುದಕ’ ಬದಲೀ ‘ಕಾಕಾ’ ಅನ್ರೆಲೇ...
ಮೊನ್ನೆ ಮೊನ್ನೆ, ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿಯವರನ್ನ ಅದ್ಯಾರೋ ‘ಮುದುಕ’ ಅಂತ ಕರದಿದ್ದಕ ಮನಗೂಳಿ ಕಾಕಾಗ ಅನಗಾಡ ಸಿಟ್ಟು ಬಂದು ಕುಂತಕುಂತಲ್ಲೇ ಕಣ್ ಕಿಸ್ತು, ‘ನಾಕಿಪ್ಪತ್ತು ವಯಸ್ಸು ದಾಟಿದ ಮ್ಯಾಗೂ ಸುತ್ತ ಇಪ್ಪತ್ತು ಹಳ್ಳಿ ಸುಸ್ತಾಗದಂಗ ದಿನಾ ತಿರಗಾಡ್ತೀನಿ ಮಕ್ಕಳೇ...Last Updated 18 ನವೆಂಬರ್ 2018, 20:00 IST