ಇಂಧನ ಕ್ಷೇತ್ರಕ್ಕೆ ‘ಶಕ್ತಿ’ ತುಂಬಲು ಬೇಕಿದೆ ನೀಲ ನಕ್ಷೆ
ಒಂದು ದೇಶದ ಅಥವಾ ರಾಜ್ಯದ ಆರ್ಥಿಕ ಸ್ಥಿತಿಗತಿ ಪರಿಗಣಿಸುವಾಗ ಸರ್ಕಾರಗಳು ಪ್ರಧಾನವಾಗಿ ಮೂರು ಅಂಶಗಳ ಬಗ್ಗೆ ಗಮನ ನೀಡಬೇಕು. ಮೊದಲನೆಯದಾಗಿ ಇಂಧನ, ಎರಡನೆಯದಾಗಿ ಸಂಪನ್ಮೂಲಗಳು ಮತ್ತು ಮೂರನೆಯದಾಗಿ ಬಂಡವಾಳ (ಭದ್ರತೆಯ ವಿಚಾರವನ್ನು ನಾಲ್ಕನೇ ಅಂಶವಾಗಿ ಪರಿಗಣಿಸಬಹುದು).Last Updated 5 ನವೆಂಬರ್ 2016, 19:30 IST