ಕಾರ್ಯಾಂಗದ ಹಸ್ತಕ್ಷೇಪಕ್ಕೆ ದಾರಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿರಬೇಕು ಎಂಬುದು ಸಂವಿಧಾನದ ಮೂಲ ಆಶಯ. ಸಂವಿಧಾನದ ಬಲದಿಂದಲೇ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಕೊಲಿಜಿಯಂ ವ್ಯವಸ್ಥೆ ಜನ್ಮತಾಳಿತ್ತು.Last Updated 8 ಸೆಪ್ಟೆಂಬರ್ 2014, 14:16 IST