ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಹರೀಶ್ ಕುಮಾರ್ ಕುಡ್ತಡ್ಕ, ಮಂಗಳೂರು

ಸಂಪರ್ಕ:
ADVERTISEMENT

ಮುಕ್ತಿ ಎಂದು?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಬಿಕ್ಕಟ್ಟಿನಿಂದ ಇನ್ನೂ ಮುಕ್ತಗೊಂಡಂತಿಲ್ಲ. ಯುಜಿಸಿಯಿಂದ ಆಕ್ಷೇಪಕ್ಕೆ ಒಳಗಾಗಿರುವ ಈ ವಿಶ್ವವಿದ್ಯಾಲಯಕ್ಕೆ 2015– 16ನೇ ಸಾಲಿನ ಪ್ರವೇಶಕ್ಕಾಗಿ ಈವರೆಗೆ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ. ಸದ್ಯದಲ್ಲಿಯೇ ಸಮಸ್ಯೆ ಬಗೆಹರಿಯಲಿದೆ ಎಂಬ ಕುಲಪತಿಯವರ ಭರವಸೆ ನಿಜವಾಗಿಲ್ಲ.
Last Updated 14 ಜನವರಿ 2016, 19:30 IST
fallback

‘ಮುಕ್ತ’ ಮಾಹಿತಿ ಕೊಡಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕೋರ್ಸ್‌ಗಳಿಗೆ ಯುಜಿಸಿ ಮಾನ್ಯತೆ ರದ್ದಾಗಿರುವ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಸಾಧಿಸಿರುವ ಪ್ರಗತಿಯ ಬಗ್ಗೆ ನಾಗರಿಕರಿಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ.
Last Updated 10 ಆಗಸ್ಟ್ 2015, 19:30 IST
fallback

ನಂಬಲಾಗದು

ಸದನ ಒಪ್ಪಿದರೆ, ಸಾರಾಯಿ ಮಾರಾಟ ಪುನರ್‌ ಆರಂಭಕ್ಕೆ ಕ್ರಮ ಕೈಗೊಳ್ಳಲು ಸಿದ್ಧ ಎಂದು ರಾಜ್ಯದ ಮುಖ್ಯಮಂತ್ರಿಯವರು ಹೇಳಿದ್ದಾರೆ (ಪ್ರ.ವಾ., ಮಾ. 28). ಬಡವರು ಮದ್ಯಪಾನಕ್ಕಾಗಿ ಹೆಚ್ಚು ಖರ್ಚು ಮಾಡ ಬೇಕಾಗುತ್ತದೆ ಮತ್ತು ಸಾರಾಯಿ ನಿಷೇಧದಿಂದ ಕುಡಿತದ ಪ್ರಮಾಣ ಕಡಿಮೆಯಾಗಿಲ್ಲ ಎಂಬುದು ಅವರ ಸಮರ್ಥನೆ. ಮದ್ಯಪಾನಕ್ಕಾಗಿ ಬಡವರು ಹೆಚ್ಚು ಖರ್ಚು ಮಾಡಬೇಕಾಗಿದೆ ಎಂಬುದು ನಿಜ. ಆದರೆ ಸಾರಾಯಿ ನಿಷೇಧದಿಂದ ಕುಡಿತದ ಪ್ರಮಾಣ ಕಡಿಮೆಯಾಗಿಲ್ಲ ಎನ್ನುವುದು ಸರಿಯಲ್ಲ. ಅದೂ ಬಡವರು, ಸಾರಾಯಿ ಇದ್ದಾಗಿನ ರೀತಿಯಲ್ಲಿಯೇ ಕುಡಿತ ಮುಂದುವರಿಸಿದ್ದಾರೆ ಎಂಬ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ.
Last Updated 29 ಮಾರ್ಚ್ 2015, 19:30 IST
fallback

ಸ್ವಾರ್ಥಕ್ಕೆ ಬಳಸಿಕೊಳ್ಳದಿರಲಿ

ಜನರು ತಮಗೆ ಇಷ್ಟವಾದ ರಾಜಕೀಯ ಪಕ್ಷಕ್ಕೆ, ವ್ಯಕ್ತಿಗಳಿಗೆ ಬೆಂಬಲ ವ್ಯಕ್ತಪಡಿಸುತ್ತಾರೆ. ಈ ರೀತಿ ಮಾಡಲು ಎಲ್ಲರೂ ಸ್ವತಂತ್ರರು. ಸಾಹಿತಿಗಳಾದ ಮಾತ್ರಕ್ಕೆ ರಾಜಕೀಯದಿಂದ ಹೊರಗಿರಬೇಕು ಎಂದು ಬಯಸುವುದು ಮೂರ್ಖತನ. ಪ್ರತಿಯೊಬ್ಬರಿಗೂ ಅವರದೇ ಆದ ರಾಜಕೀಯ ಒಲವು ನಿಲುವುಗಳಿರುವುದು ಸಹಜ.
Last Updated 6 ಏಪ್ರಿಲ್ 2014, 19:30 IST
fallback

ಎರಡು ದಿನದ ಮುಷ್ಕರ ಏಕೆ?

ನೀಡಿವೆ. ಈ ಬೇಡಿಕೆಗಳ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ಈ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ಅನಿವಾರ್ಯವೇ?
Last Updated 20 ಫೆಬ್ರುವರಿ 2013, 19:59 IST
fallback
ADVERTISEMENT
ADVERTISEMENT
ADVERTISEMENT
ADVERTISEMENT