ಶಾಲೆಯ ಏಳಿಗೆಗೆ ಬೇಕು ಪ್ರತಿಜ್ಞೆ
ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಪ್ರತಿಜ್ಞೆಯನ್ನು ಕೈಗೊಳ್ಳುವ ಮೂಲಕ ಶಿಕ್ಷಣದ ಮೌಲ್ಯಗಳನ್ನು ನಿರಂತರ ಕಾಪಾಡುವ ಸಂಕಲ್ಪವನ್ನು ಮಾಡಬೇಕಿದೆ. ಈ ಪ್ರತಿಜ್ಞೆಯಂತೆ ಎಲ್ಲರೂ ನಡೆದುಕೊಂಡರೆ ಆಗ ಶಿಕ್ಷಣದ ಗುಣಮಟ್ಟ ಹೆಚ್ಚುವುದರಲ್ಲಿ ಸಂಶಯವಿಲ್ಲ.Last Updated 25 ಜೂನ್ 2017, 19:30 IST