ಬನ್ನಿ, ಗೌರೀ ಗಣೇಶ ಪೂಜೆ ಮಾಡೋಣ
ಯಾವುದೇ ವ್ರತವಾಗಲಿ ಹಬ್ಬವಾಗಲಿ ಹಿಂದಿನ ದಿನವೇ ನಿಜವಾಗಿ ಆರಂಭವಾಗುತ್ತದೆ. ವ್ರತವನ್ನು ಆಚರಿಸುವವರು ಅದಕ್ಕಾಗಿ ಸಿದ್ಧತೆಯನ್ನು ಮಾಡಬೇಕಾಗುತ್ತದೆ. ಅದಕ್ಕಾಗಿ ವ್ರತದ ಹಿಂದಿನ ದಿನ ರಾತ್ರಿಯೇ ನಾಳೆ ವ್ರತವನ್ನು ಮಾಡುವೆನೆಂದು ಸಂಕಲ್ಪಿಸಿ ಉಪವಾಸ ಅಥವಾ ಫಲಾಹಾರ ಇಲ್ಲವೇ ಅಲ್ಪಾಹಾರ ಮಾಡಿ ವ್ರತದ ಪ್ರಧಾನ ದೇವರನ್ನು ಧ್ಯಾನಿಸುತ್ತಾ ನಿದ್ರಿಸಬೇಕು. ಗೌರೀಹಬ್ಬ ಅಥವಾ ಸ್ವರ್ಣಗೌರೀ ವ್ರತವೂ ಈ ನಿಯಮಕ್ಕೆ ಹೊರತಾಗಿಲ್ಲ.Last Updated 29 ಆಗಸ್ಟ್ 2019, 6:45 IST