ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಶೇ 6.1ರಷ್ಟು ಬೆಳವಣಿಗೆ: ಐಎಂಎಫ್‌

Published 25 ಜುಲೈ 2023, 16:07 IST
Last Updated 25 ಜುಲೈ 2023, 16:07 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತದ ಅರ್ಥ ವ್ಯವಸ್ಥೆಯು ಈ ವರ್ಷದಲ್ಲಿ ಶೇಕಡ 6.1ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜಿಸಿದೆ. ಇದು ಸಂಸ್ಥೆಯು ಈ ಹಿಂದೆ ಮಾಡಿದ್ದ ಅಂದಾಜಿಗಿಂತ ಶೇ 0.2ರಷ್ಟು ಹೆಚ್ಚು.

2022ರ ಕೊನೆಯ ತ್ರೈಮಾಸಿಕದಲ್ಲಿ ಕಂಡುಬಂದ ನಿರೀಕ್ಷೆಗೂ ಮೀರಿದ ಆರ್ಥಿಕ ಬೆಳವಣಿಗೆಯ ಕಾರಣದಿಂದಾಗಿ ಅಂದಾಜು ಪರಿಷ್ಕರಿಸಲಾಗಿದೆ ಎಂದು ಐಎಂಎಫ್‌ ಹೇಳಿದೆ. ಐಎಂಎಫ್‌ ವರದಿಯ ಪ್ರಕಾರ ಜಾಗತಿಕ ಆರ್ಥಿಕ ಬೆಳವಣಿಗೆಯು ಈ ವರ್ಷದಲ್ಲಿ ಹಾಗೂ ಮುಂದಿನ ವರ್ಷದಲ್ಲಿ ಶೇ 3ರಷ್ಟು ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT