ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ತಂದೆಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published 23 ಏಪ್ರಿಲ್ 2024, 8:26 IST
Last Updated 23 ಏಪ್ರಿಲ್ 2024, 8:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೊಲೆಯಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಕೇಳಿದ್ದಾರೆ.

ನಗರದ ಬಿಡ್ನಾಳದ ನೇಹಾ ನಿವಾಸಕ್ಕೆ ಎಚ್.ಕೆ. ಪಾಟೀಲ ಅವರು ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ, ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ 'I am very sorry, ನಾವು ನಿಮ್ಮ ಜೊತೆ ಇರುತ್ತೇವೆ' ಎಂದು ಹೇಳಿದರು.

'ಮುಖ್ಯಮಂತ್ರಿ ಅವರ ಮಾತಿನಿಂದ ಒಂದಿಷ್ಟು ಸಮಾಧಾನ ತಂದಿದೆ' ಎಂದು ನಿರಂಜನಯ್ಯ ಹಿರೇಮಠ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT