ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾ ಮತ

ADVERTISEMENT

LSPolls:ಕೈಸರ್‌ಗಂಜ್ ಕ್ಷೇತ್ರದಿಂದ ಬ್ರಿಜ್‌ಭೂಷಣ್ ಮಗನನ್ನು ಕಣಕ್ಕಿಳಿಸಿದ ಬಿಜೆಪಿ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಅವರ ಮಗ ಕರಣ್ ಭೂಷಣ್ ಸಿಂಗ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
Last Updated 2 ಮೇ 2024, 11:57 IST
LSPolls:ಕೈಸರ್‌ಗಂಜ್ ಕ್ಷೇತ್ರದಿಂದ ಬ್ರಿಜ್‌ಭೂಷಣ್ ಮಗನನ್ನು ಕಣಕ್ಕಿಳಿಸಿದ ಬಿಜೆಪಿ

ಚುನಾವಣೋತ್ತರ ಯೋಜನೆಗಳಿಗೆ ಮತದಾರರ ನೋಂದಣಿ; ರಾಜಕೀಯ ಪಕ್ಷಗಳಿಗೆ ಆಯೋಗದ ಎಚ್ಚರಿಕೆ

ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು, ಚುನಾವಣೆಯಲ್ಲಿ ಗೆದ್ದರೆ ಜಾರಿಗೊಳಿಸುವುದಾಗಿ ಹೇಳುತ್ತಿರುವ ಯೋಜನೆಗಳಿಗೆ ಚುನಾವಣಾ ಪೂರ್ವದಲ್ಲೇ ಜನರ ನೋಂದಣಿ ಮಾಡಿಕೊಳ್ಳುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.
Last Updated 2 ಮೇ 2024, 11:40 IST
ಚುನಾವಣೋತ್ತರ ಯೋಜನೆಗಳಿಗೆ ಮತದಾರರ ನೋಂದಣಿ; ರಾಜಕೀಯ ಪಕ್ಷಗಳಿಗೆ ಆಯೋಗದ ಎಚ್ಚರಿಕೆ

ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬನ್ನಿ: ಮೋದಿ, ಬಿಜೆಪಿಗೆ ಖರ್ಗೆ ಪತ್ರ

ಲೋಕಸಭಾ ಚುನಾವಣೆಗೆ ಪ್ರಣಾಳಿಕೆಯಲ್ಲಿ ತಾವು ನೀಡಲಾಗಿರುವ ಭರವಸೆಗಳನ್ನು ಪುನರುಚ್ಛರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮ್ಮ ಪ್ರಣಾಳಿಕೆ ಕುರಿತಂತೆ ಚರ್ಚೆಗೆ ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರಿಗೆ ಸವಾಲೆಸೆದು ಪತ್ರ ಬರೆದಿದ್ದಾರೆ.
Last Updated 2 ಮೇ 2024, 11:17 IST
ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬನ್ನಿ: ಮೋದಿ, ಬಿಜೆಪಿಗೆ ಖರ್ಗೆ ಪತ್ರ

ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್

‘ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಹೇಳುತ್ತಿರುವ ಬಿಜೆಪಿಯ ಅತಿಯಾದ ವಿಶ್ವಾಸವೇ ಒಂದು ತಮಾಷೆಯಂತೆ ಕಾಣಿಸುತ್ತಿದೆ. 300ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಅಸಾಧ್ಯ ಹಾಗೂ 200ರ ಗಡಿ ದಾಟುವುದೇ ದೊಡ್ಡ ಸವಾಲು’ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
Last Updated 2 ಮೇ 2024, 10:40 IST
ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್

ಪ್ರಜ್ವಲ್‌ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಅವರ ಪರ ಮತಯಾಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.
Last Updated 2 ಮೇ 2024, 10:27 IST
ಪ್ರಜ್ವಲ್‌ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್

ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಪಾಕಿಸ್ತಾನ ಇಚ್ಛಿಸುತ್ತಿದೆ: ಮೋದಿ

ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಅನುಯಾಯಿ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ನೆರೆಯ ದೇಶವು ಭಾರತದ ಅತ್ಯಂತ ಹಳೆಯ ಪಕ್ಷದ(ಕಾಂಗ್ರೆಸ್) ಯುವರಾಜನನ್ನು(ರಾಹುಲ್ ಗಾಂಧಿ) ಪ್ರಧಾನಿ ಮಾಡಲು ಇಚ್ಛಿಸುತ್ತಿದೆ ಎಂದು ಆರೋಪಿಸಿದ್ದಾರೆ.
Last Updated 2 ಮೇ 2024, 10:04 IST
ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಪಾಕಿಸ್ತಾನ ಇಚ್ಛಿಸುತ್ತಿದೆ: ಮೋದಿ

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ: ಎಚ್‌.ಆಂಜನೇಯ

‘ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆಯಿದ್ದು, 20 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವ ಲಕ್ಷಣಗಳು ಗೋಚರಿಸುತ್ತಿವೆ’ ಎಂದು ಮಾಜಿ ಸಚಿವರೂ ಆದ ಕಾಂಗ್ರೆಸ್‌ ಮುಖಂಡ ಎಚ್‌. ಆಂಜನೇಯ ಅಭಿಪ್ರಾಯಪಟ್ಟರು.
Last Updated 2 ಮೇ 2024, 9:49 IST
ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ: ಎಚ್‌.ಆಂಜನೇಯ
ADVERTISEMENT

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಹಿಂದೂಗಳನ್ನು ವಿಭಜಿಸುವ ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.
Last Updated 2 ಮೇ 2024, 9:47 IST
ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಗೂಂಡಾಗಿರಿ ಮಾಡಬೇಡಿ: ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ

ಗೂಂಡಾಗಿರಿ ಮಾಡಬೇಡಿ: ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ
Last Updated 2 ಮೇ 2024, 9:41 IST
ಗೂಂಡಾಗಿರಿ ಮಾಡಬೇಡಿ: ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ

ಹೊಸಪೇಟೆ: ಚುನಾವಣಾ ಕಾರ್ಯ ನಿರ್ವಹಿಸದ ಇಬ್ಬರು ಶಿಕ್ಷಕಿಯರ ಅಮಾನತು

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಎರಡು ಮತಗಟ್ಟೆಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ನಿರಾಕರಿಸಿದ ಇಬ್ಬರು ಶಾಲಾ ಶಿಕ್ಷಕಿಯರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್ ಆದೇಶ ಹೊರಡಿಸಿದ್ದಾರೆ.
Last Updated 2 ಮೇ 2024, 7:34 IST
ಹೊಸಪೇಟೆ: ಚುನಾವಣಾ ಕಾರ್ಯ ನಿರ್ವಹಿಸದ ಇಬ್ಬರು ಶಿಕ್ಷಕಿಯರ ಅಮಾನತು
ADVERTISEMENT