ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಜಮ್ಮು & ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು–ಉಗ್ರರ ನಡುವೆ ಗುಂಡಿನ ಚಕಮಕಿ

Published : 17 ಮಾರ್ಚ್ 2025, 4:23 IST
Last Updated : 17 ಮಾರ್ಚ್ 2025, 4:23 IST
ಫಾಲೋ ಮಾಡಿ
0
ಜಮ್ಮು & ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು–ಉಗ್ರರ ನಡುವೆ ಗುಂಡಿನ ಚಕಮಕಿ

ಜಮ್ಮು & ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು–ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT
ADVERTISEMENT

ಜಚಲ್ದಾರಾದ ಕ್ರುಮ್ಹೂರ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರು ಮೊದಲು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಗಳು ತಿರುಗೇಟು ನೀಡಿವೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0