ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಪಂಜಾಬ್‌: 48 ಕೆ.ಜಿ ಹೆರಾಯಿನ್‌ ವಶ, ಮೂವರ ಬಂಧನ

ಐದು ದೇಶಗಳಲ್ಲಿ ಕಾರ್ಯಾಚರಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆಯ ಜಾಲವೊಂದನ್ನು ಭೇದಿಸಿ 48 ಕೆ.ಜಿ ಹೆರಾಯಿನ್‌ ವಶಪಡಿಸಿಕೊಳ್ಳಲಾಗಿದೆ. ಈ ಜಾಲದಲ್ಲಿದ್ದ ಮೂವರು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪಂಜಾಬ್‌ ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 29 ಏಪ್ರಿಲ್ 2024, 13:06 IST
ಪಂಜಾಬ್‌: 48 ಕೆ.ಜಿ ಹೆರಾಯಿನ್‌ ವಶ, ಮೂವರ ಬಂಧನ

ಕೇರಳ | ಬಿಸಿಲಿನ ತಾಪ; ಇಬ್ಬರ ಸಾವು

ಕೇರಳದಲ್ಲಿ ಬಿಸಿಲಿನ ತಾಪದಿಂದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
Last Updated 29 ಏಪ್ರಿಲ್ 2024, 12:44 IST
ಕೇರಳ | ಬಿಸಿಲಿನ ತಾಪ; ಇಬ್ಬರ ಸಾವು

1 ವರ್ಷ, ಒಬ್ಬ ಪ್ರಧಾನಿ ಸೂತ್ರ: ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ವಾಗ್ದಾಳಿ

ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಒಂದು ವರ್ಷ, ಒಬ್ಬ ಪ್ರಧಾನಿ ಎಂಬ ಸೂತ್ರದೊಂದಿಗೆ ಕೆಲಸ ಮಾಡಲು ಬಯಸುತ್ತಿದೆ. ಆಂತರಿಕವಾಗಿ ನಾಯಕನ ಆಯ್ಕೆಯ ಬಗ್ಗೆ ದೊಡ್ಡ ಯುದ್ಧವೇ ನಡೆಯುತ್ತಿದೆ.
Last Updated 29 ಏಪ್ರಿಲ್ 2024, 11:29 IST
1 ವರ್ಷ, ಒಬ್ಬ ಪ್ರಧಾನಿ ಸೂತ್ರ: ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ವಾಗ್ದಾಳಿ

ಅಮಿತ್ ಶಾ ಕುರಿತು ನಕಲಿ ವಿಡಿಯೊ ಹಂಚಿಕೊಂಡ ಆರೋಪ: ತೆಲಂಗಾಣ CM ರೇವಂತ್‌ಗೆ ಸಮನ್ಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತಾದ ನಕಲಿ ವಿಡಿಯೊವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
Last Updated 29 ಏಪ್ರಿಲ್ 2024, 11:09 IST
ಅಮಿತ್ ಶಾ ಕುರಿತು ನಕಲಿ ವಿಡಿಯೊ ಹಂಚಿಕೊಂಡ ಆರೋಪ: ತೆಲಂಗಾಣ CM ರೇವಂತ್‌ಗೆ ಸಮನ್ಸ್

ಲೋಕಸಭೆ ಚುನಾವಣೆ: ಲಖನೌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸಚಿವ ರಾಜನಾಥ್‌ ಸಿಂಗ್‌

ಈ ಬಾರಿಯ ಲೋಕಸಭೆ ಚುನಾವಣೆಗೆ ಕೇಂದ್ರ ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ರಾಜನಾಥ್‌ ಸಿಂಗ್‌ ಅವರು ಲಖನೌ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.
Last Updated 29 ಏಪ್ರಿಲ್ 2024, 11:03 IST
ಲೋಕಸಭೆ ಚುನಾವಣೆ: ಲಖನೌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸಚಿವ ರಾಜನಾಥ್‌ ಸಿಂಗ್‌

ಕೊಲಿಜಿಯಂ ವ್ಯವಸ್ಥೆ ರದ್ದತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ SC ನಕಾರ

ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಕೊಲಿಜಿಯಂ ವ್ಯವಸ್ಥೆ ರದ್ಧತಿಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 29 ಏಪ್ರಿಲ್ 2024, 10:47 IST
ಕೊಲಿಜಿಯಂ ವ್ಯವಸ್ಥೆ ರದ್ದತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ SC ನಕಾರ

ಮೋದಿಯನ್ನು ಅನರ್ಹಗೊಳಿಸಲು ECಗೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಧಾರ್ಮಿಕ ದೇವತೆಗಳು, ಧರ್ಮದ ಹೆಸರಿನಲ್ಲಿ ಮೋದಿ ಮತಯಾಚನೆ
Last Updated 29 ಏಪ್ರಿಲ್ 2024, 10:40 IST
ಮೋದಿಯನ್ನು ಅನರ್ಹಗೊಳಿಸಲು ECಗೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ADVERTISEMENT

ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ವಿಚಾರಣೆಗೆ ತಡೆ ವಿಸ್ತರಣೆ

ಯೂಟ್ಯೂಬ್ ಸಂದರ್ಶನವೊಂದರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ದ್ವೇಷದ ಹೇಳಿಕೆ ನೀಡಿದ ಆರೋಪದಡಿ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ವಿಧಿಸಿರುವ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.
Last Updated 29 ಏಪ್ರಿಲ್ 2024, 10:40 IST
ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ವಿಚಾರಣೆಗೆ ತಡೆ ವಿಸ್ತರಣೆ

ಇಂಡಿಯಾ ಮೈತ್ರಿಕೂಟದ ಗೆಲುವು ಪ್ರಧಾನಿ ಹುದ್ದೆಯ ಜಗಳಕ್ಕೆ ಕಾರಣವಾಗಲಿದೆ: ಅಮಿತ್ ಶಾ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಪ್ಪಿಯಾದರೂ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದರೆ, ಪ್ರಧಾನ ಮಂತ್ರಿ ಸ್ಥಾನಕ್ಕಾಗಿ ಮೈತ್ರಿಕೂಟದ ಉನ್ನತ ನಾಯಕರಲ್ಲಿ ಜಗಳಕ್ಕೆ ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 29 ಏಪ್ರಿಲ್ 2024, 10:26 IST
ಇಂಡಿಯಾ ಮೈತ್ರಿಕೂಟದ ಗೆಲುವು ಪ್ರಧಾನಿ ಹುದ್ದೆಯ ಜಗಳಕ್ಕೆ ಕಾರಣವಾಗಲಿದೆ: ಅಮಿತ್ ಶಾ

ಜಾರ್ಖಂಡ್ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ

ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರ ಪತ್ನಿ ಕಲ್ಪನಾ ಇಂದು ( ಸೋಮವಾರ) ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಅಭ್ಯರ್ಥಿಯಾಗಿ ರಾಜ್ಯದ ಗಾಂಡೇಯ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
Last Updated 29 ಏಪ್ರಿಲ್ 2024, 10:10 IST
ಜಾರ್ಖಂಡ್ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ
ADVERTISEMENT