ಪ್ರತಿಭಟನೆ

ವಿದೇಶದಲ್ಲಿ ಕಪ್ಪು ಹಣ ಇಟ್ಟವರ ಹೆಸರುಗಳನ್ನು ಬಹಿರಂಗ ಪಡಿಸುವಂತೆ ಆಗ್ರಹಿಸಿ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ನವದೆಹಲಿಯಲ್ಲಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನಿವಾಸದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು – ಪಿಟಿಐ

Comments