ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹2,200 ಕೋಟಿ ವಿದೇಶಿ ಹೂಡಿಕೆ

Last Updated 9 ಆಗಸ್ಟ್ 2015, 19:25 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದ ಹಣಕಾಸು ಮಾರುಕಟ್ಟೆಗಳಲ್ಲಿ ಕಳೆದ ವಾರ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಪಿಐ) ₹2,200 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಆಗಸ್ಟ್‌ 3ರಿಂದ 7ರವರೆಗೆ ₹1,552 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಸಿದ್ದು, ಸಾಲಪತ್ರಗಳ ಮೇಲೆ ₹631 ಕೋಟಿ ಬಂಡವಾಳ ಹೂಡಿದ್ದಾರೆ.

ಕಚ್ಚಾತೈಲ ಬೆಲೆ ಇಳಿಮುಖ ವಾಗಿರು ವುದು ಹಾಗೂ ಉತ್ತಮ ಆರ್ಥಿಕ ಪ್ರಗತಿ ನಿರೀಕ್ಷೆಯಿಂದ ಈ ಪ್ರಮಾಣದ ಹೂಡಿಕೆ ಮಾಡಿದ್ದಾರೆ ಎಂದು ಷೇರುಪೇಟೆ ವಿಶ್ಲೇಷಕರು ಹೇಳಿದ್ದಾರೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಕಳೆದ ತಿಂಗಳು ಷೇರುಗಳು ಮತ್ತು ಸಾಲಪತ್ರಗಳ ಮೇಲೆ ಒಟ್ಟು ₹5,323 ಕೋಟಿ ಬಂಡವಾಳ ತೊಡಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT