ನವದೆಹಲಿ

ಅಧಿಕಾರಿ ಬಂಧನ

ಬಾಕಿ ಇರುವ ಬಿಲ್‌ಗಳನ್ನು ಪಾವತಿಸಲು ₹ 2.2 ಲಕ್ಷ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಆರೋಪ ಎದುರಿಸುತ್ತಿರುವ ದೆಹಲಿ ಸರ್ಕಾರದ ಐಎಎಸ್‌ ಅಧಿಕಾರಿ ಸಂಜಯ ಪ್ರತಾಪ್‌ ಸಿಂಗ್‌ ಅವರನ್ನು ಸಿಬಿಐ ಬಂಧಿಸಿದೆ.

ನವದೆಹಲಿ(ಪಿಟಿಐ): ಬಾಕಿ ಇರುವ ಬಿಲ್‌ಗಳನ್ನು ಪಾವತಿಸಲು ₹ 2.2 ಲಕ್ಷ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಆರೋಪ ಎದುರಿಸುತ್ತಿರುವ ದೆಹಲಿ ಸರ್ಕಾರದ ಐಎಎಸ್‌ ಅಧಿಕಾರಿ ಸಂಜಯ ಪ್ರತಾಪ್‌ ಸಿಂಗ್‌ ಅವರನ್ನು ಸಿಬಿಐ ಬಂಧಿಸಿದೆ.

Comments