ಲಖನೌ

ದಯಾಶಂಕರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಅವಹೇಳನ ಮಾಡಿದ ದಯಾಶಂಕರ ಸಿಂಗ್‌ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಹಜರತ್‌ಜಂಗ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದಾರೆ.

ದಯಾಶಂಕರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಲಖನೌ (ಪಿಟಿಐ): ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಅವಹೇಳನ ಮಾಡಿದ ದಯಾಶಂಕರ ಸಿಂಗ್‌ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಹಜರತ್‌ಜಂಗ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಜರತ್‌ಜಂಗ್‌ನ ಅಂಬೇಡ್ಕರ್‌ ಪ್ರತಿಮೆ ಬಳಿ ಜಮಾಯಿಸಿರುವ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು ಸಾವಿರ ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಯಾಶಂಕರ, ‘ಮಾಯಾವತಿ ಅತಿ ಹೆಚ್ಚು ಹಣ ನೀಡುವವರಿಗೆ ಟಿಕೆಟ್‌ ನೀಡುತ್ತಿದ್ದಾರೆ. ಅವರ ಈ ವರ್ತನೆ ವೇಶ್ಯೆಗಿಂತಲೂ ಕೀಳು’ ಎಂದು ಹೇಳಿದ್ದರು.

ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪಕ್ಷದ ಹುದ್ದೆಗಳಿಂದ ದಯಾಶಂಕರ ಸಿಂಗ್‌ ಅವರನ್ನು ಬಿಜೆಪಿ ವಜಾಗೊಳಿಸಿತ್ತು. ದಯಾಶಂಕರ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು
ಜಲ್ಲಿಕಟ್ಟು ಶುರು: ಗೂಳಿ ತಿವಿತಕ್ಕೆ 2 ಬಲಿ

ಜಲ್ಲಿಕಟ್ಟು ಶುರು: ಗೂಳಿ ತಿವಿತಕ್ಕೆ 2 ಬಲಿ

23 Jan, 2017
ಎಸ್‌ಪಿ–ಕಾಂಗ್ರೆಸ್‌ ಮೈತ್ರಿ ಕೊನೆಗೂ ಅಂತಿಮ

ಎಸ್‌ಪಿ–ಕಾಂಗ್ರೆಸ್‌ ಮೈತ್ರಿ ಕೊನೆಗೂ ಅಂತಿಮ

23 Jan, 2017

ಎಸ್‌ಪಿ ಪ್ರಣಾಳಿಕೆ ಬಿಡುಗಡೆ: ಮುಲಾಯಂ ಗೈರು

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಎದುರಿಸಲು ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ರಾಜ್ಯದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಭಾನುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ...

23 Jan, 2017
ಕಬ್ಬಿನ ಹಾಲು ಕೆಡದಂತೆ ತಡೆಯಲು ತಂತ್ರಜ್ಞಾನ

ಕಬ್ಬಿನ ಹಾಲು ಕೆಡದಂತೆ ತಡೆಯಲು ತಂತ್ರಜ್ಞಾನ

23 Jan, 2017

ವೈಮಾನಿಕ ಪ್ರದರ್ಶನ ಗೋವಾಕ್ಕೆ : ಚಿಂತನೆ

ಬೆಂಗಳೂರಿನಲ್ಲಿ ನಡೆಯುವ ವೈಮಾನಿಕ ಪ್ರದರ್ಶನವನ್ನು ಮುಂದಿನ ವರ್ಷ ಗೋವಾಕ್ಕೆ ಸ್ಥಳಾಂತರಿಸಲಾಗುವುದು ಎಂದು ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ಹೇಳಿದ್ದಾರೆ.

23 Jan, 2017