ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ವೈಫೈ

Last Updated 25 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ನವದೆಹಲಿ: ವಿಮಾನ ಪ್ರಯಾಣಿಕರಿಗೆ ಇನ್ನು ಮುಂದೆ ಪ್ರಯಾಣದ ವೇಳೆಯೂ ಅಂತರ್ಜಾಲ ಬಳಕೆಗೆ ಅವಕಾಶ ದೊರೆಯಲಿದೆ. ಭಾರತದ ವಾಯುಗಡಿಯೊಳಗೆ ಹಾರಾಟ ನಡೆಸುವ ವೇಳೆ ವಿಮಾನದಲ್ಲಿ ವೈಫೈ ಸೌಲಭ್ಯ ದೊರಕುವಂತೆ ಮಾಡಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.

ಇದು ಜಾರಿಗೆ ಬಂದರೆ ಪ್ರಯಾಣಿಕರು ಲ್ಯಾಪ್​ಟಾಪ್, ಟ್ಯಾಬ್ಲೆಟ್ ಅಥವಾ ಸ್ಮಾರ್ಟ್​ಫೋನ್​ ಮೂಲಕ ಅಂತರ್ಜಾಲ ಬಳಕೆ ಮಾಡಬಹುದು.
ಪ್ರಸ್ತುತ ಭಾರತದ ವಾಯುಗಡಿಯೊಳಗೆ ಹಾರಾಟ ನಡೆಸುವ ಯಾವುದೇ ವಿಮಾನದಲ್ಲೂ ಪ್ರಯಾಣಿಕರಿಗೆ ಅಂತರ್ಜಾಲ ಬಳಕೆಗೆ ಅವಕಾಶವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT