ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಟ್ವೆಂಟಿ–20: ವೆಸ್ಟ್‌ ಇಂಡೀಸ್‌ಗೆ ಜಯ

Last Updated 27 ಆಗಸ್ಟ್ 2016, 17:55 IST
ಅಕ್ಷರ ಗಾತ್ರ

ಪೋರ್ಟ್ ಲಾಡ್ರೆಡಲ್, ಅಮೆರಿಕ: ಅಮೆರಿಕದಲ್ಲಿ ಕ್ರಿಕೆಟ್ ಆಟವನ್ನು ಜನಪ್ರಿಯಗೊಳಿಸಲು ಆಯೋಜಿಸಲಾಗಿರುವ ಭಾರತ ಮತ್ತು ವೆಸ್ಟ್‌ ಇಂಡೀಸ್ ನಡುವಿನ ಟ್ವೆಂಟಿ–20 ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್ 1 ರನ್‌ನಿಂದ ಗೆಲುವು ಸಾಧಿಸಿದೆ.

ಭಾರತ ತಂಡ ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡಿತು. ವೆಸ್ಟ್‌ ಇಂಡೀಸ್‌ ಪಡೆ ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 245 ರನ್‌ ಕಲೆ ಹಾಕಿತು.

246 ರನ್‌ ಗೆಲುವಿನ ಗುರಿಯ ಬೆನ್ನತ್ತಿದ ಭಾರತ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 244 ರನ್‌ ಕಲೆ ಹಾಕಲು ಮಾತ್ರ ಸಾಧ್ಯವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT