ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳುಳ್ಳಿ ತಿನ್ನಿ

Last Updated 28 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಬೆಳ್ಳುಳ್ಳಿ ಆಹಾರ ಪದಾರ್ಥಗಳ ರುಚಿ ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ದಿನ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು.

ಉಪಯೋಗಗಳು
* ಹಸಿವನ್ನು ಹೆಚ್ಚಿಸಲು ಇದು ಸಹಕಾರಿ.

* ಬೆಳ್ಳುಳ್ಳಿ ಗಡ್ಡೆಯನ್ನು ಸುಟ್ಟು ಅದರ ಪುಡಿಯನ್ನು ಅರಿಶಿನ ಮತ್ತು ಬೆಣ್ಣೆಯೊಂದಿಗೆ ಕಲಸಿ ಕುರ ಆಗಿರುವ ಜಾಗಕ್ಕೆ ಹಚ್ಚಿದರೆ ಕುರ ವಾಸಿಯಾಗುತ್ತದೆ.

* ರಕ್ತವನ್ನು ಶುದ್ಧ ಮಾಡುತ್ತದೆ. ಮುಖದ ಮೇಲಿನ ಮೊಡವೆ, ಕಲೆ ತೊಲಗಿಸುವುದರ ಜೊತೆಗೆ ಅಲರ್ಜಿಯನ್ನು ಹೊಗಲಾಡಿಸಲು ಇದು ಪ್ರಯೋಜನಕಾರಿ.

* ಇದು ದೇಹದ ಉಷ್ಣತೆ ಹೆಚ್ಚಿಸುವುದರಿಂದ ಹೆಚ್ಚು ಬಳಸುವುದು ಒಳೆಯದಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT