ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಲಿಯಲ್ಲಿ ಅಧಿಕ ಮಳೆ

Last Updated 29 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಶಿರಾಲಿ, ಗೋಕರ್ಣ, ಸಂತಾಪುರ 4, ಮೂಡುಬಿದಿರೆ, ಗೇರುಸೊಪ್ಪ 3, ಸುಬ್ರ ಹ್ಮಣ್ಯ, ಕಾರ್ಕಳ, ಕಾರವಾರ, ಕುಮಟಾ, ರಾಮನಗರ 2, ಪಣಂಬೂರು, ಬೆಳ್ತಂ ಗಡಿ, ಧರ್ಮಸ್ಥಳ, ಉಡುಪಿ, ಕೋಟ, ಕದ್ರಾ, ಜಗಲ್‌ಪೇಟೆ, ಮಡಿಕೇರಿ, ಭಾಗಮಂಡಲ, ಆಗುಂಬೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ:  ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಆಗಸ್ಟ್ 30 ಮತ್ತು 2ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT