ಹೀಗಾಗಿ ಮಲ್ಯ ಯುಬಿಎಲ್ ಅಧ್ಯಕ್ಷ ಸ್ಥಾನದಿಂದ ಅನರ್ಹರಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಅವರ ತೋಟದ ಮನೆ, ಫ್ಲ್ಯಾಟ್ಸ್ ಸೇರಿ ₹6,630 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಇ.ಡಿ ಸೆ.5ರಂದು ಆದೇಶ ಹೊರಡಿಸಿತ್ತು.