ನವದೆಹಲಿ: ಉರಿಯಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಉನ್ನತಮಟ್ಟದ ಸಭೆ ನಡೆಸಿದರು.

ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಹಣಕಾಸು ಸಚಿವ ಅರುಣ್ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಬಾಲ್, ಭೂಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕಣಿವೆ ರಾಜ್ಯದ ಸದ್ಯದ ಪರಿಸ್ಥಿತಿಯ ಬಗ್ಗೆ ಮೋದಿ ಅಧಿಕಾರಿಗಳಿಂದ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.