ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಮಕ್ಕಳ ಮೇಲೆ ಕಾರು ಹರಿದರೂ ಪ್ರಾಣಾಪಾಯದಿಂದ ಪಾರು

Last Updated 23 ಸೆಪ್ಟೆಂಬರ್ 2016, 9:54 IST
ಅಕ್ಷರ ಗಾತ್ರ
ADVERTISEMENT

ಬೀಜಿಂಗ್‌ : ಚೀನಾದ ಷೇನ್‌ಜೆಂನ್‌ ನಗರದ ಕಾರ್‌ ಪಾರ್ಕಿಂಗ್‌ ಸ್ಥಳದಲ್ಲಿ ಮಹಿಳೆಯೊಬ್ಬರು ಮೂವರು ಮಕ್ಕಳ ಮೇಲೆ ಕಾರು ಹರಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತ ಕಾರು ಚಲಾಯಿಸಿಕೊಂಡು ಬಂದ ಮಹಿಳೆಯೊಬ್ಬರು ಆಟವಾಡುತ್ತಿದ್ದ ಮಕ್ಕಳ ಮೇಲೆ ಕಾರು ಹರಿಸಿದ್ದಾರೆ.

ಕೂಡಲೇ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್‌ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT