ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರು ತಿಂಗಳು ಮೊದಲೇ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ’

Last Updated 26 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ಆರು ತಿಂಗಳ ಮೊದಲೇ ಎಲ್ಲ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಹೆಸರು ಘೋಷಿಸುವುದಾಗಿ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಸೋಮವಾರ ಇಲ್ಲಿ ಹೇಳಿದರು.

ಪಕ್ಷದ ವಿವಿಧ ಜಿಲ್ಲೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಅಭ್ಯರ್ಥಿಗಳ ಪಟ್ಟಿ  ಪ್ರಕಟಿಸುವುದರಿಂದ ಕೊನೆ ಗಳಿಗೆಯಲ್ಲಿ ಉಂಟಾಗಬಹುದಾದ ಮನಸ್ತಾಪಕ್ಕೆ ಅವಕಾಶ ಇರುವುದಿಲ್ಲ.

ತಮ್ಮ ಈ ಪ್ರಸ್ತಾವಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT