ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ 4 ಸಾವು

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ತೈಪೆ, ತೈವಾನ್‌ (ಎಎಫ್‌ಪಿ): ಮೇಗಿ ಚಂಡಮಾರುತದಿಂದಾಗಿ ತೈವಾನ್‌ನಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ಇಲ್ಲಿ ಕಳೆದ ಎರಡು ವಾರಗಳಲ್ಲಿ ಮೂರನೇ  ಬಾರಿ ಚಂಡಮಾರುತ ಬೀಸಿದೆ. ರಸ್ತೆ ಮತ್ತು ರೈಲು ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT