ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದ ಕಿರಿಯ ಕ್ಯಾಪ್ಟನ್

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಲಂಡನ್‌:  ಬ್ರಿಟನ್‌ನ 26 ವರ್ಷದ ಯುವತಿ ಕೇಟ್‌ ಮೆಕ್‌ವಿಲಿಯ್ಸಂ ಅವರು ಪ್ರಯಾಣಿಕರ ವಿಮಾನ ಚಾಲನೆ ಮಾಡುವವರ ಪೈಕಿ ವಿಶ್ವದಲ್ಲೇ ಅತಿ ಕಿರಿಯ ವಯಸ್ಸಿನ ಕ್ಯಾಪ್ಟನ್‌ ಆಗಿದ್ದಾರೆ ಎಂದು ಬ್ರಿಟನ್‌ ಸುದ್ದಿಸಂಸ್ಥೆ ವರದಿ ಮಾಡಿದೆ. ಕೇಟ್‌ ಮೆಕ್‌ವಿಲಿಯ್ಸಂ ಅವರು ಈಸಿ ಜೆಟ್‌ ವಿಮಾನಯಾನ ಸಂಸ್ಥೆಯ ವಿಮಾನದ ಕ್ಯಾಪ್ಟನ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT