ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ವಿವಾಹ ಕಾಯ್ದೆಗೆ ಅನುಮೋದನೆ

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಬಹಳ ಕಾಲದಿಂದ ನನೆಗುದಿಗೆ ಬಿದ್ದಿದ್ದ ಹಿಂದೂ ವಿವಾಹ ಮಸೂದೆಗೆ ಪಾಕಿಸ್ತಾನದ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಇದರೊಂದಿಗೆ, ಅಲ್ಪಸಂಖ್ಯಾತ ಸಮುದಾಯದವರ ವಿವಾಹ ನೋಂದಣಿಗೆ ಅನುವು ಮಾಡಿಕೊಡುವ ವಿಚಾರದಲ್ಲಿ ಪಾಕಿಸ್ತಾನ ಐತಿಹಾಸಿಕ ನಿರ್ಧಾರ ಕೈಗೊಂಡಂತಾಗಿದೆ.

ಮಸೂದೆಯ ಕರಡು ಪ್ರತಿಯನ್ನು ಮಾನವಹಕ್ಕುಗಳ ಸಚಿವ ಕಮ್ರಾನ್ ಮೈಕೆಲ್ ಪಾಕ್ ಸಂಸತ್ತಿನ ಕೆಳಮನೆಯಲ್ಲಿ ಸೋಮವಾರ ಮಂಡಿಸಿದ್ದರು.
ನೂತನ ಕಾಯ್ದೆಯಲ್ಲಿ ಹಿಂದೂಗಳ ವಿವಾಹಕ್ಕೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT