ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

Last Updated 28 ಸೆಪ್ಟೆಂಬರ್ 2016, 4:58 IST
ಅಕ್ಷರ ಗಾತ್ರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ವಿ.ಆರ್ ಎಲ್ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಬಸ್ಸಿನಲ್ಲಿದ್ದ ೩೦ ಜನಕ್ಕೆ ಗಾಯಗಳಾಗಿವೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಗಾಯಾಳುಗಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT