ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ವಿಜ್ಞಾನಿಗಳಿಗೆ 2016ರ ಭೌತಶಾಸ್ತ್ರ ನೊಬೆಲ್

Last Updated 4 ಅಕ್ಟೋಬರ್ 2016, 12:58 IST
ಅಕ್ಷರ ಗಾತ್ರ

ಅತ್ಯಾಧುನಿಕ ಗಣಿತೀಯ ವಿಧಾನಗಳನ್ನು ಬಳಸಿ ಭಿನ್ನ ಹಂತಗಳಲ್ಲಿ ಭೌತವಸ್ತುಗಳ ಅಧ್ಯಯನದ ಸಾಧ್ಯತೆಯನ್ನು ಹೊರ ತಂದಿರುವ ವಿಜ್ಞಾನಿಗಳಿಗೆ 2016ನೇ ಸಾಲಿನ ಭೌತಶಾಸ್ತ್ರ ನೊಬೆಲ್ ಘೋಷಿಸಲಾಗಿದೆ.

ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ನಡೆಸಿತ್ತಿರುವ ಮೂವರು ವಿಜ್ಞಾನಿಗಳಿಗೆ ಪ್ರಶಸ್ತಿ ಹಂಚಿಕೆಯಾಗಿದೆ.

ವಿಜ್ಞಾನಿಗಳ ಪರಿಚಯ:
* ಡೇವಿಡ್‌ ಜೆ. ಥೌಲೆಸ್, ವಾಷಿಂಗ್ಟನ್ ವಿಶ್ವವಿದ್ಯಾಲಯ, ಅಮೆರಿಕ(ಪ್ರಶಸ್ತಿಯ ಅರ್ಧ ಭಾಗ)
ಜನನ: 1934, ಬರ್ಸ್ಡನ್, ಯು.ಕೆ.
* ಎಫ್.ಡಂಕನ್ ಎಂ.ಹಲ್ಡೇನ್‌, ಪ್ರಿನ್ಸ್‌ಟನ್ ವಿಶ್ವವಿದ್ಯಾಲಯ, ಅಮೆರಿಕ
ಜನನ: 1951, ಲಂಡನ್‌
* ಜೆ.ಮೈಕೆಲ್ ಕೋಸ್ಟೆರ್‌ಲಿಟ್ಸ್‌, ಬ್ರೌನ್‌ ವಿಶ್ವವಿದ್ಯಾಲಯ, ಅಮೆರಿಕ
ಜನನ: 1942, ಅಬೆರ್ದಿನ್‌, ಯು.ಕೆ

ಸಂಶೋಧನೆ: ಭಿನ್ನ ಹಂತಗಳಲ್ಲಿ ಆಕೃತಿಯ ಜ್ಯಾಮಿತೀಯ ಲಕ್ಷಣಗಳನ್ನು ಅಧ್ಯಯನ ಮಾಡುವುದಕ್ಕೆ ಸಂಬಂಧಿಸಿದಂತೆ (ಟೊಪಾಲಜಿಕಲ್ ಫೇಸ್‌) ಭೌತವಸ್ತು ಹಾಗೂ ಪರಿವರ್ತನೆ ಗಳ ಸೈದ್ಧಾಂತಿಕ ಸಂಶೋಧನೆಗಾಗಿ ಭೌತಶಾಸ್ತ್ರ ನೊಬೆಲ್‌ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT