ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಬಿಟ್, ಕ್ರೆಡಿಟ್‌ ಕಾರ್ಡ್‌ನಿಂದ ಜಿಎಸ್‌ಟಿ ಪಾವತಿ

Last Updated 23 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಇಂದೋರ್‌: ಜಿಎಸ್‌ಟಿ  ಜಾರಿ ನಂತರ ತೆರಿಗೆದಾರರು ಮತ್ತು ಕಂಪೆನಿಗಳು ಡೆಬಿಟ್‌ ಇಲ್ಲವೇ ಕ್ರೆಡಿಟ್‌ ಕಾರ್ಡ್‌ ಬಳಸಿ ಆನ್‌ಲೈನ್‌ನಲ್ಲಿ   ತೆರಿಗೆ ಪಾವತಿಸಬಹುದು ಎಂದು ರೆವಿನ್ಯೂ ಕಾರ್ಯದರ್ಶಿ ಹಸ್ಮುಖ್‌ ಅಧಿಯಾ ಅವರು ಹೇಳಿದ್ದಾರೆ.

‘ನೋಂದಣಿ, ಮರು ಪಾವತಿ, ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆ ಮತ್ತು ತೆರಿಗೆ ಪಾವತಿಗೆ ಆನ್‌ಲೈನ್‌ ವ್ಯವಸ್ಥೆ ಜಾರಿಗೆ ಬರಲಿದೆ’ ಎಂದು ಅವರು ಹೇಳಿದರು. ಭಾನುವಾರ  ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ‘ಎನ್ಇಎಫ್‌ಟಿ, ಆರ್‌ಟಿಜಿಎಸ್‌ ಮೂಲಕ ತೆರಿಗೆ ಪಾವತಿ ಮಾಡಬಹುದಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT