ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಟ್ಟುಹಬ್ಬ ಆಚರಿಸದಿರಲು ಕಮಲ್ ಹಾಸನ್ ಮನವಿ

Last Updated 24 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅನಾರೋಗ್ಯದ ಕಾರಣ ತಮ್ಮ ಹುಟ್ಟುಹಬ್ಬ ಆಚರಿಸದಿರುವಂತೆ ನಟ ಕಮಲ್ ಹಾಸನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನ. 7ರಂದು ಅವರು 64ನೇ ವರ್ಷಕ್ಕೆ ಕಾಲಿಡಲಿದ್ದಾರೆ.

ಈ ಮಧ್ಯೆ ಜಯಲಲಿತಾ ಅವರ ಆರೋಗ್ಯ ಸುಧಾರಿಸುತ್ತಿದ್ದು, ಅವರು ಮಾತನಾಡಲು ಆರಂಭಿಸಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT