ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸ್ತಿ: ರಫೀಕ್‌ಗೆ ಬೆಳ್ಳಿ

Last Updated 24 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ದಾವಣಗೆರೆ:  ಇಲ್ಲಿನ ಕ್ರೀಡಾ ಹಾಸ್ಟೆಲ್‌ನಲ್ಲಿ ತರಬೇತಿ ಪಡೆಯುವ ರಫೀಕ್‌ ಹೊಳಿ, ಉತ್ತರಪ್ರದೇಶದ ಗೊಂಡಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೀನಿಯರ್‌ ಕುಸ್ತಿ ಚಾಂಪಿಯನ್‌ಷಿಪ್‌ 71 ಕೆ.ಜಿ. ಗ್ರೀಕೊ ರೋಮನ್‌ ಸ್ಪರ್ಧೆಯಲ್ಲಿ ಸೋಮವಾರ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.

ಸರ್ವಿಸಸ್‌ ಕ್ರೀಡಾ ನಿಯಂತ್ರಣ ಮಂಡಳಿಯ ದೀಪಕ್‌ ಈ ಸ್ಪರ್ಧೆಯಲ್ಲಿ ಚಿನ್ನ ಗೆದ್ದರು. ಅವರಿಗೆ ಮಣಿದರೂ, ರಫೀಕ್‌, ಸಿಂಗಪುರದಲ್ಲಿ ನವೆಂಬರ್‌ 6 ರಿಂದ 11ರವರೆಗೆ ನಡೆಯಲಿರುವ ಕಾಮನ್‌ವೆಲ್ತ್‌ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಿಟ್ಟಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT