ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟೀಮನಿ ಸಾಹಿತ್ಯ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Last Updated 26 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೊ. ತೇಜಸ್ವಿ ಕಟ್ಟೀಮನಿ ಟ್ರಸ್ಟ್‌ ನೀಡುವ ರಾಷ್ಟ್ರೀಯ ಸಾಹಿತ್ಯ ಪುರಸ್ಕಾರ ಮತ್ತು ಯುವ ಸಾಹಿತ್ಯ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಸಾಹಿತ್ಯ ಪುರಸ್ಕಾರ ₹ 50 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಭಾರತೀಯ ಯಾವುದೇ ಭಾಷೆಯ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದವರು ಪ್ರಶಸ್ತಿಗೆ ಅರ್ಹರು.

ಯುವ ಸಾಹಿತ್ಯ ಪುರಸ್ಕಾರ ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ 50 ವರ್ಷಕ್ಕೂ ಕಡಿಮೆ ವಯಸ್ಸಿನ ಸಾಹಿತಿ ಈ ಪ್ರಶಸ್ತಿಗೆ ಅರ್ಹರು. ಹೆಚ್ಚಿನ ಮಾಹಿತಿಗೆ ಮೊ.ಸಂ. 9480149326.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT