ಹವಾನಾ: ಕ್ಯೂಬಾದ ಮಾಜಿ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೊ (90) ಶನಿವಾರ ನಿಧನರಾದರು. ಮಾರ್ಕ್ಸ್‌ವಾದಿ ಹೋರಾಟಗಾರರಾದ ಚೆ ಗುವೆರಾ ಹಾಗೂ ಫಿಡೆಲ್ ಕ್ಯಾಸ್ಟ್ರೊ 1959ರ ಕ್ಯೂಬಾ ಕ್ರಾಂತಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು.

ಕಾಸ್ಟ್ರೊ ಸುಮಾರು ಅರ್ಧ ಶತಮಾನದಷ್ಟು ದೀರ್ಘಕಾಲ ಕ್ಯೂಬಾದಲ್ಲಿ ಆಡಳಿತ ನಡೆಸಿದ್ದರು. 1959ರಿಂದ 1976ರವರೆಗೆ ಪ್ರಧಾನಮಂತ್ರಿಯಾಗಿ, 1976ರಿಂದ 2008ರವರೆಗೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ದರು.

ಅನಾರೋಗ್ಯದ ಕಾರಣದಿಂದ 2008ರಲ್ಲಿ ಕ್ಯೂಬಾ ಅಧ್ಯಕ್ಷ ಹುದ್ದೆ ತೊರೆದು, ಸಕ್ರಿಯ ರಾಜಕೀಯಕ್ಕೆ ವಿದಾಯ ಘೋಷಿಸಿ ತಮ್ಮ ಸೋದರ ರೌಲ್ ಕ್ಯಾಸ್ಟ್ರೊಗೆ ಅಧಿಕಾರ ಚುಕ್ಕಾಣಿ ಹಸ್ತಾಂತರಿಸಿದ್ದರು.

ಕ್ಯಾಸ್ಟ್ರೊ ಈ ವರ್ಷದ ಆಗಸ್ಟ್ 13ರಂದು ತಮ್ಮ 90ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

ದೊಡ್ಡಣ್ಣನ ದರ್ಪಕ್ಕೆ ಪೆಟ್ಟುಕೊಟ್ಟ ಗಟ್ಟಿಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.