ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ಸೈಬರ್‌ ಅಪರಾಧ

Last Updated 29 ನವೆಂಬರ್ 2016, 19:30 IST
ಅಕ್ಷರ ಗಾತ್ರ

ಆಧುನಿಕ ಜಗತ್ತು ಅಂತರ್ಜಾಲದ ಮೇಲೆಯೇ ಸಂಪೂರ್ಣವಾಗಿ ಅವಲಂಬಿತವಾಗಿದೆ. ಇದರಿಂದ ಸೈಬರ್‌ ಅಪರಾಧ ಪ್ರಕರಣಗಳ ಸಂಖೆಯೂ ದಿನೇ ದಿನೇ ಹೆಚ್ಚುತ್ತಲೇ ಸಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯಂತೆ, ಭಾರತದಲ್ಲಿ ಸೈಬರ್‌ ಅಪರಾಧ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿವೆ.

2013ರಿಂದ ಈಚೆಗೆ ನಡೆದಿರುವ ಪ್ರಕರಣಗಳು, ಬಂಧಿತರು ಮತ್ತು ಹೊಸ ರೀತಿಯ ದಾಳಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT