ಮಾಜಿ ಶಾಸಕ ಮಲ್ಲನಗೌಡ ಬಿರಾದಾರ
ಸಿಂದಗಿ (ವಿಜಯಪುರ): ಮಾಜಿ ಶಾಸಕ ಮಲ್ಲನಗೌಡ ಬಿರಾದಾರ (85) ಅವರು ಭಾನುವಾರ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಸಿಂದಗಿ ತಾಲ್ಲೂಕಿನ ಮಾಡಬಾಳದಲ್ಲಿ ಅಂತ್ಯಕ್ರಿಯೆ ನಡೆಯುವುದು.

ಹಿರಿಯ ಛಾಯಾಗ್ರಾಹಕ ಕೆ.ಜಿ. ಸೋಮಶೇಖರ್
ಬೆಂಗಳೂರು: ಹಿರಿಯ ಛಾಯಾಗ್ರಾಹಕ ಕೆ.ಜಿ. ಸೋಮಶೇಖರ್ (79) ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯಲ್ಲಿ ಛಾಯಾಗ್ರಾಹಕರಾಗಿದ್ದ ಅವರು, ರಾಜ್ಯದ ಹಲವು ಸಾಹಿತಿಗಳ ವಿಶೇಷ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದರು.

ಅಂತ್ಯಕ್ರಿಯೆ: ಬನಶಂಕರಿಯ ಸ್ಮಶಾನದಲ್ಲಿ ಸೋಮವಾರ (ಡಿ. 5) ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ: 9742881399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.