ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಾದ್ಯಂತ ಬೆಳಿಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಲು ಪೊಲೀಸರಿಗೆ ಆದೇಶ

Last Updated 4 ಡಿಸೆಂಬರ್ 2016, 20:10 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ಏರುಪೇರಾದ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ಹಾಜರಾಬೇಕೆಂದು ತಮಿಳುನಾಡು ಪೊಲೀಸರಿಗೆ ಹಿರಿಯ ಅಧಿಕಾರಿಗಳು ಆದೇಶ ನೀಡಿದ್ದಾರೆ.

ಹೆಚ್ಚಿನ ಭದ್ರತೆಗಾಗಿ ಪ್ಯಾರಾಮಿಲಿಟರಿ ಪಡೆಗಳನ್ನು ನಿಯೋಜಿಸುವ ಸಾಧ್ಯತೆ ಇದೆ. ಕರ್ನಾಟಕ – ತಮಿಳುನಾಡು ಗಡಿಭಾಗದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಜಯಲಲಿತಾ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸದ್ಯ ಗಂಭೀರವಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT