ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗದೀಶ ಸಿಂಗ್ ಖೇಹರ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ ?

Last Updated 6 ಡಿಸೆಂಬರ್ 2016, 17:24 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಮೂರ್ತಿ ಜಗದೀಶ ಸಿಂಗ್ ಖೇಹರ್ ಅವರು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ   ನೇಮಕಗೊಳ್ಳುವ ಸಾಧ್ಯತೆಗಳಿವೆ.

ಸುಪ್ರೀಂಕೊರ್ಟ್‌ನ ಮುಖ್ಯನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ಉತ್ತರಾಧಿಕಾರಿಯಾಗಿ ಜಗದೀಶ ಸಿಂಗ್ ಖೇಹರ್ ನೇಮಕವಾಗುವ ಸಾಧ್ಯತೆಗಳಿವೆ.

2017 ರ ಜನವರಿ 4ರಂದು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳುವರು ಎನ್ನಲಾಗಿದೆ.

ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ಕರ್ನಾಟಕ ಹೈಕೋರ್ಟ್ ಮತ್ತು  ಹೈಕೋರ್ಟ್‌ನಲ್ಲಿ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT