ವಾಷಿಂಗ್ಟನ್: ಗೆಲುವಿಗೆ ಅಗತ್ಯವಿದ್ದ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಪಡೆಯುವ ಮೂಲಕ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ 45ನೇ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

ಹಿಲರಿ ಕ್ಲಿಂಟನ್ ವಿರುದ್ಧ ಟ್ರಂಪ್ ಅವರು ಭರ್ಜರಿ ಗೆಲುವು ದಾಖಲಿಸಿದ ಆರು ವಾರಗಳ ಬಳಿಕ ಎಲೆಕ್ಟೋರಲ್ ಕಾಲೇಜ್ ಇದಕ್ಕೆ ಅಧಿಕೃತ ಮುದ್ರೆ ಒತ್ತಿದೆ.

ಎಲೆಕ್ಟೋರಲ್ ಕಾಲೇಜ್‌ನ ಸದಸ್ಯರು ಅಧ್ಯಕ್ಷರನ್ನು ಅಧಿಕೃತವಾಗಿ ಆಯ್ಕೆ ಮಾಡಲು ತಮ್ಮ ತಮ್ಮ ರಾಜ್ಯಗಳ ರಾಜಧಾನಿಗಳಲ್ಲಿ ಸಭೆ ಸೇರಿದ್ದರು.
ಹಿಲರಿ 227 ಹಾಗೂ ಟ್ರಂಪ್ 304 ಎಲೆಕ್ಟೋರಲ್ ಮತ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.