ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧಾ ರಘುನಾಥನ್‌ ಅವರಿಗೆ ‘ಸಾಮಗಾನ ಮಾತಂಗ’ ಪ್ರಶಸ್ತಿ

Last Updated 26 ಡಿಸೆಂಬರ್ 2016, 19:30 IST
ಅಕ್ಷರ ಗಾತ್ರ
ಭಾರತೀಯ ಸಾಮಗಾನ ಸಭಾ ನೀಡುವ 8ನೇ ‘ಸಾಮಗಾನ ಮಾತಂಗ’ ರಾಷ್ಟ್ರೀಯ ಪ್ರಶಸ್ತಿಗೆ ಗಾಯಕಿ ಸುಧಾ ರಘುನಾಥನ್‌ ಅವರು ಆಯ್ಕೆಯಾಗಿದ್ದಾರೆ.
 
ಸುಧಾ ಅವರು ಮಾತಂಗ ಪ್ರಶಸ್ತಿಗೆ ಆಯ್ಕೆಯಾಗಿರುವ ಮೊದಲ ಕಲಾವಿದೆ. 2017ರ ಫೆಬ್ರುವರಿ 15ರಿಂದ 19ರವರೆಗೆ ನಡೆಯುವ ಭಾರತೀಯ ‘ಸಾಮಗಾನಸಭಾದ 8ನೇ ವಾರ್ಷಿಕ ಸಂಗೀತೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT