ಮುಂಬೈ: ಬಾಲಿವುಡ್ನ ಖ್ಯಾತ ನಟ ಓಂಪುರಿ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಓಂಪುರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಅವರ ಕುಟುಂಬ ಮೂಲಗಳು ಖಚಿತಪಡಿಸಿವೆ.

ಹಿಂದಿ ಸೇರಿದಂತೆ ಆರು ಪ್ರಾದೇಶಿಕ ಭಾಷೆಗಳ ಸಿನಿಮಾಗಳಲ್ಲಿ ಓಂಪುರಿ ನಟಿಸಿದ್ದರು.

ಕನ್ನಡದಲ್ಲಿ ಶಿವರಾಜ್ ಕುಮಾರ್ ಅಭಿನಯದ ಎ.ಕೆ.47 ಚಿತ್ರದಲ್ಲಿ ಓಂಪುರಿ ವಿಶೇಷ ಪಾತ್ರದಲ್ಲಿ ನಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.