ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್. ಆರ್. ವಿಜಯಶಂಕರಗೆ ಜಿ.ಎಸ್‌. ಶಿವರುದ್ರಪ್ಪ ಪ್ರಶಸ್ತಿ

Last Updated 13 ಜನವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಹೆಸರಿನಲ್ಲಿ ನೀಡುವ ಈ ಸಾಲಿನ ಜಿ.ಎಸ್.ಎಸ್ ಪ್ರಶಸ್ತಿಗಾಗಿ ವಿಮರ್ಶಕ ಎಸ್.ಆರ್.ವಿಜಯಶಂಕರ ಅವರನ್ನು ಆಯ್ಕೆ ಮಾಡಲಾಗಿದೆ.

‘ಜಿ.ಎಸ್.ಎಸ್ ವಿಶ್ವಸ್ಥ ಮಂಡಳಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎಚ್.ದಂಡಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ. ಜಿ.ಎಸ್.ಶಿವರುದ್ರಪ್ಪ ಅವರ ಜನ್ಮದಿನ ಫೆ. 7ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT