ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.23ಕ್ಕೆ ಬಿಎಸ್ಇ ಐಪಿಒ ಬಿಡುಗಡೆ

Last Updated 14 ಜನವರಿ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈ ಷೇರುವಿನಿಮಯ ಕೇಂದ್ರವು ಜನವರಿ 23ರಂದು ಆರಂಭಿಕ ಸಾರ್ವಜನಿಕ ಕೊಡುಗೆಯನ್ನು (ಐಪಿಒ)  ಬಿಡುಗಡೆ ಮಾಡಲಿದೆ.

ಐಪಿಒ ಮೂಲಕ,1.54 ಕೋಟಿ ಷೇರುಗಳನ್ನು ಬಿಡುಗಡೆ ಮಾಡಲಿದ್ದು, ₹1,500 ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆ ಮಾಡಿದೆ. ಐಪಿಒ ಮೂಲಕ ಷೇರು ಬಿಡುಗಡೆ ಮಾಡಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಒಪ್ಪಿಗೆ ನೀಡಿದೆ.

ರಾಷ್ಟ್ರೀಯ ಷೇರುವಿನಿಮಯ ಕೇಂದ್ರದಲ್ಲಿ ಫೆಬ್ರುವರಿ 3 ರಿಂದ  ಬಿಎಸ್ಇ ಐಪಿಒ ಷೇರುಗಳು ವಹಿವಾಟು ನಡೆಸುವ ನಿರೀಕ್ಷೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT